Mark 1:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ ಆತನಿಗೆ, “ನೀನು ಇಷ್ಟಪಟ್ಟರೆ, ನನ್ನನ್ನು ಗುಣಪಡಿಸಬಲ್ಲೆ” ಎಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
Kannada BSI Bible 2016
ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು - ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಳ್ಳಲು ಆತನು ಕನಿಕರಪಟ್ಟು ಕೈನೀಡಿ ಅವನನ್ನು ಮುಟ್ಟಿ -
Kannada Bible (KNCL) BSI 2016
ಒಮ್ಮೆ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸುಮಾಡಿದ್ದಲ್ಲಿ ನನ್ನನ್ನು ಗುಣಮಾಡಬಲ್ಲಿರಿ,” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈಚಾಚಿ, ಕುಷ್ಠರೋಗಿಯನ್ನು ಮುಟ್ಟಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.