Mark 10:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಗಂಡನಿಗೆ ವಿಚ್ಛೇದನಪತ್ರ ಕೊಟ್ಟು ಬೇರೆ ಪುರುಷನನ್ನು ಮದುವೆಯಾಗುವ ಸ್ತ್ರೀಯೂ ವ್ಯಭಿಚಾರಿಣಿಯಾಗಿದ್ದಾಳೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು.
Kannada BSI Bible 2016
ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ ಎಂದು ಹೇಳಿದನು.
Kannada Bible (KNCL) BSI 2016
ಅಂತೆಯೇ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ವಿವಾಹವಾಗುವವಳು ವ್ಯಭಿಚಾರಿಣಿಯಾಗುತ್ತಾಳೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ, ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ,” ಎಂದರು.