Mark 10:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೇಸು ಮಕ್ಕಳನ್ನು ತನ್ನ ಕೈಗಳಿಂದ ಅಪ್ಪಿಕೊಂಡು ಅವರ ಮೇಲೆ ತನ್ನ ಕೈಗಳನ್ನಿಟ್ಟು ಆಶೀರ್ವದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
Kannada BSI Bible 2016
ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
Kannada Bible (KNCL) BSI 2016
ಅನಂತರ ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಗಳನ್ನಿರಿಸಿ ಹರಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೇಸು ಆ ಮಕ್ಕಳನ್ನು ಎತ್ತಿಕೊಂಡು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದರು.