Mark 10:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು, “ಉಪದೇಶಕನೇ, ನಾನು ಬಾಲ್ಯದಿಂದಲೂ ಈ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು,
Kannada BSI Bible 2016
ಆಗ ಅವನು ಪ್ರತ್ಯುತ್ತರವಾಗಿ ಆತನಿಗೆ--ಬೋಧಕನೇ, ನಾನು ಇವೆಲ್ಲವುಗಳನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆತನಿಗೆ - ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲಕ್ಕೂ ಸರಿಯಾಗಿ ನಡಕೊಂಡು ಬಂದಿದ್ದೇನೆ ಎಂದು ಹೇಳಲು
Kannada Bible (KNCL) BSI 2016
ಅದಕ್ಕೆ ಅವನು, “ಗುರುದೇವಾ, ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ಬೋಧಕರೇ, ನಾನು ಇವೆಲ್ಲವನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ,” ಎಂದು ಹೇಳಿದನು.