Mark 10:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು” ಎಂದು ಹೇಳಿದನು.
Kannada BSI Bible 2016
ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಬಹುಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು ಎಂದು ಹೇಳಿದನು.
Kannada Bible (KNCL) BSI 2016
“ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲಿನವರಾಗುವರು,” ಎಂದರು.