Mark 10:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫರಿಸಾಯರು, “ಒಬ್ಬನು ತನ್ನ ಹೆಂಡತಿಗೆ ವಿಚ್ಛೇದನ ಪತ್ರ ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದಾನೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು.
Kannada BSI Bible 2016
ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.
Kannada Bible (KNCL) BSI 2016
ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿ ಇತ್ತಿದ್ದಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅನುಮತಿ ಕೊಟ್ಟನು,” ಎಂದರು.