Mark 10:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಳಿದ ಹತ್ತು ಜನ ಶಿಷ್ಯರು ಇದನ್ನು ಕೇಳಿ ಯಾಕೋಬ ಮತ್ತು ಯೋಹಾನರ ಮೇಲೆ ಕೋಪಗೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.
Kannada BSI Bible 2016
ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.
Kannada Bible (KNCL) BSI 2016
ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಯಕೋಬ ಯೊವಾನ್ನರ ಮೇಲೆ ಸಿಟ್ಟುಗೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಯಾಕೋಬ ಮತ್ತು ಯೋಹಾನರ ಮೇಲೆ ಕೋಪಗೊಂಡರು.