Mark 10:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಆದಕಾರಣ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
Kannada BSI Bible 2016
ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಂಡು ಅವರಿಬ್ಬರು ಒಂದೇ ಶರೀರವಾಗಿರುವರೆಂತಲೂ ಬರೆದದೆ.
Kannada Bible (KNCL) BSI 2016
ಈ ಕಾರಣದಿಂದ ಗಂಡನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎನ್ನುತ್ತದೆ ಪವಿತ್ರಗ್ರಂಥ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.