Mark 10:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮತ್ತು ಅವರಿಬ್ಬರು ಒಂದೇ ಶರೀರವಾಗುವರು.’ ಆದ್ದರಿಂದ ಅವರು ಇಬ್ಬರಲ್ಲ, ಒಬ್ಬರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ.
Kannada BSI Bible 2016
ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
Kannada Bible (KNCL) BSI 2016
ಹೀಗಿರುವಲ್ಲಿ ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಬ್ಬರೂ ಒಂದೇ ಶರೀರವಾಗಿರುವರು.’ ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.