Mark 11:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹಾದುಹೋಗುತ್ತಿದ್ದವರನ್ನು ಆತನು ತಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ.
Kannada BSI Bible 2016
ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನನ್ನಾದರೂ ಸಾಮಾನು ಹೊತ್ತುಕೊಂಡು ದೇವಾಲಯದೊಳಗೆ ಹಾದು ಹೋಗಗೊಡಿಸಲಿಲ್ಲ.
Kannada Bible (KNCL) BSI 2016
ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹಾದುಹೋಗುವವರನ್ನು ತಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೂ ದೇವಾಲಯದ ಮಾರ್ಗವಾಗಿ ಯಾವುದನ್ನೂ ತೆಗೆದುಕೊಂಡು ಹೋಗದಂತೆ ತಡೆದರು.