Mark 11:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ರಾತ್ರಿ ಯೇಸು ಮತ್ತು ಆತನ ಶಿಷ್ಯರು ಪಟ್ಟಣವನ್ನು ಬಿಟ್ಟುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.
Kannada BSI Bible 2016
ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಸಾಯಂಕಾಲ ಯೇಸುವೂ ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.
Kannada Bible (KNCL) BSI 2016
ಸೂರ್ಯಾಸ್ತಮದ ಬಳಿಕ ಯೇಸು ಮತ್ತು ಶಿಷ್ಯರು ಪಟ್ಟಣದಿಂದ ಹೊರಗೆಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಜೆಯಾದಾಗ ಯೇಸು ಮತ್ತು ಅವರ ಶಿಷ್ಯರು ಪಟ್ಟಣದ ಹೊರಗೆ ಹೋದರು.