Mark 11:26 — Compare Translations
4 translations compared side by side
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
Kannada BSI Bible 2016
ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ.
Kannada Bible (KNCL) BSI 2016
ಆಗ ಸ್ವರ್ಗದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸಿಬಿಡುವರು.\
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.