Mark 11:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇವುಗಳನ್ನೆಲ್ಲ ಮಾಡಲು ನಿನಗೆ ಯಾವ ಅಧಿಕಾರವಿದೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು? ನಮಗೆ ತಿಳಿಸು!” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು.
Kannada BSI Bible 2016
ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವದಕ್ಕೆ ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಆತನನ್ನು ಕೇಳಿದರು.
Kannada Bible (KNCL) BSI 2016
“ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿಗೆ, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಇವುಗಳನ್ನು ಮಾಡುವುದಕ್ಕೆ ನಿನಗೆ ಅಧಿಕಾರ ಕೊಟ್ಟವರು ಯಾರು?” ಎಂದು ಕೇಳಿದರು.