Mark 11:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನ್ನ ಪ್ರಶ್ನೆಗೆ ಉತ್ತರಿಸಿದರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆ ಎಂಬುದನ್ನು ನಿಮಗೆ ತಿಳಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
Kannada BSI Bible 2016
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ನಾನು ನಿಮ್ಮನ್ನೂ ಒಂದು ಮಾತು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನು ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬದನ್ನು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಅದಕ್ಕೆ ಯೇಸು, “ನಾನೂ ನಿಮಗೆ ಒಂದು ಪ್ರಶ್ನೆ ಹಾಕುತ್ತೇನೆ; ಅದಕ್ಕೆ ಉತ್ತರಕೊಡಿ. ಆಗ ಯಾವ ಅಧಿಕಾರದಿಂದ ನಾನು ಇದೆಲ್ಲವನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವರಿಗೆ, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.