Mark 11:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸಿದ್ದು ದೇವರಿಂದ ಬಂದ ಅಧಿಕಾರದಿಂದಲೋ ಅಥವಾ ಮನುಷ್ಯರಿಂದ ಬಂದ ಅಧಿಕಾರದಿಂದಲೋ? ನನಗೆ ತಿಳಿಸಿ!” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು.
Kannada BSI Bible 2016
ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂತೋ? ಮನುಷ್ಯರಿಂದ ಬಂತೋ? ಉತ್ತರಕೊಡಿರಿ ಅಂದನು.
Kannada Bible (KNCL) BSI 2016
ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ? ಮನುಷ್ಯರಿಂದಲೋ? ಉತ್ತರಕೊಡಿ,” ಎಂದರು. ಇದನ್ನು ಕೇಳಿದ ಅವರು ತಮ್ಮ ತಮ್ಮೊಳಗೇ ತರ್ಕಮಾಡುತ್ತಾ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನಿಗೆ ದೀಕ್ಷಾಸ್ನಾನವನ್ನು ಕೊಡುವ ಅಧಿಕಾರ ಪರಲೋಕದಿಂದ ಬಂದದ್ದೋ ಇಲ್ಲವೇ ಮನುಷ್ಯರಿಂದಲೋ? ನನಗೆ ಉತ್ತರಕೊಡಿರಿ,” ಎಂದರು.