Mark 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನೇಕ ಜನರು ಯೇಸುವಿಗಾಗಿ ರಸ್ತೆಯ ಮೇಲೆ ತಮ್ಮ ಹೊದಿಕೆಗಳನ್ನು ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಲೆಗಳನ್ನು ಕೊಯ್ದುತಂದು ರಸ್ತೆಯ ಮೇಲೆ ಹರಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು.
Kannada BSI Bible 2016
ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅನೇಕರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಚಿಗುರುಗಳನ್ನು ಕೊಯಿದು ತಂದು ಹಾಸಿದರು.
Kannada Bible (KNCL) BSI 2016
ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಇನ್ನೂ ಕೆಲವರು ತೋಟಗಳಿಂದ ಮರದ ರೆಂಬೆಗಳನ್ನು ಕಡಿದು, ಎಲೆಗಳನ್ನು ಹರಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ತೋಟಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.