Mark 11:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;
Kannada BSI Bible 2016
ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಹಿಂದೆಯೂ ಮುಂದೆಯೂ ಹೋಗುತ್ತಿದ್ದವರು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;
Kannada Bible (KNCL) BSI 2016
ಯೇಸುವಿನ ಹಿಂದೆಯೂ ಮುಂದೆಯೂ ಇದ್ದವರು - “ಜಯವಾಗಲಿ! ಸರ್ವೇಶ್ವರನ ನಾಮದಲ್ಲಿ ಬರುವವರಿಗೆ ಮಂಗಳವಾಗಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗುತ್ತಾ, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!”