Mark 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪವಿತ್ರಗ್ರಂಥದಲ್ಲಿ ಬರೆದಿರುವಂತೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
Kannada BSI Bible 2016
ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಶಾಸ್ತ್ರವಚನವನ್ನು ನೀವು ಓದಿಲ್ಲವೇ ಅಂದನು.
Kannada Bible (KNCL) BSI 2016
ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?\ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.