Mark 12:11 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ಪ್ರಭುವಿನಿಂದ ಆಯಿತು. ಇದು ನಮಗೆ ಆಶ್ಚರ್ಯವಾಗಿ ತೋರುತ್ತದೆ.’” \rq ಕೀರ್ತನೆ. 118:22-23\rq*
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?’” ಎಂದನು.
Kannada BSI Bible 2016
ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ಕರ್ತನಿಂದಲೇ ಆಯಿತು. ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ,’ ” ಎಂದು ಹೇಳಿದರು.