Mark 12:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಳು ಜನ ಸಹೋದರರಿದ್ದರು. ಮೊದಲನೆಯ ಸಹೋದರನು ಮದುವೆ ಮಾಡಿಕೊಂಡು ಮಕ್ಕಳಿಲ್ಲದೆ ಸತ್ತುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು.
Kannada BSI Bible 2016
ಈಗ ಏಳು ಮಂದಿ ಸಹೋದರರಿದ್ದರು; ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಹೆಂಡತಿಯನ್ನು ಮಾಡಿಕೊಂಡು ಸಂತಾನವಿಲ್ಲದೆ ಸತ್ತನು.
Kannada Bible (KNCL) BSI 2016
ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ವಿವಾಹವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು.