Mark 12:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಎರಡನೆಯ ಸಹೋದರನು ಆಕೆಯನ್ನು ಮದುವೆಯಾದನು. ಆದರೆ ಅವನೂ ಮಕ್ಕಳಿಲ್ಲದೆ ಸತ್ತುಹೋದನು. ಮೂರನೆಯ ಸಹೋದರನಿಗೂ ಹೀಗೆಯೇ ಆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು.
Kannada BSI Bible 2016
ಮತ್ತು ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು; ಅದರಂತೆಯೇ ಮೂರನೆಯವನೂ ಆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡನೆಯವನೂ ಆಕೆಯನ್ನು ಮದುವೆಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು.
Kannada Bible (KNCL) BSI 2016
ಅವನು ಮಕ್ಕಳಿಲ್ಲದೆ ಮೃತನಾದುದರಿಂದ ಎರಡನೆಯವನು ಅವನ ಹೆಂಡತಿಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸಾವನ್ನಪ್ಪಿದ. ಮೂರನೆಯವನಿಗೂ ಇದೇ ಗತಿಯಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು. ಅದರಂತೆಯೇ ಮೂರನೆಯವನೂ ಆದನು.