Mark 12:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿ ಆಕೆಯಲ್ಲಿ ಮಕ್ಕಳಿಲ್ಲದೆ ಸತ್ತುಹೋದರು. ಕೊನೆಗೆ ಆಕೆಯೂ ಸತ್ತುಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
Kannada BSI Bible 2016
ಹೀಗೆ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವ ರಾದರು; ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೇ ಪ್ರಕಾರ ಏಳು ಮಂದಿಯೂ ಸಂತಾನವಿಲ್ಲದೆ ಹೋದರು. ಕಡೆಯಲ್ಲಿ ಆ ಸ್ತ್ರೀಯೂ ಸತ್ತಳು.
Kannada Bible (KNCL) BSI 2016
ಅನಂತರ, ಉಳಿದವರೂ ಒಬ್ಬರ ಬಳಿಕ ಇನ್ನೊಬ್ಬರು ಆಕೆಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸತ್ತುಹೋದರು. ಕಡೆಗೆ ಆ ಸ್ತ್ರೀಯೂ ಮರಣಹೊಂದಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಏಳುಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವರಾಗಿ ಮೃತರಾದರು. ಕೊನೆಯಲ್ಲಿ ಆ ಸ್ತ್ರೀಯೂ ಸಹ ಮರಣಹೊಂದಿದಳು.