Mark 12:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನೀವು ಇಂಥಾ ತಪ್ಪನ್ನು ಮಾಡುವುದೇಕೆ? ಪವಿತ್ರಗ್ರಂಥವಾಗಲಿ, ದೇವರ ಶಕ್ತಿಯಾಗಲಿ ನಿಮಗೆ ಗೊತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?
Kannada BSI Bible 2016
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದಿರುವದರಿಂದಲೇ ತಪ್ಪುವವರಾಗಿದ್ದೀರಲ್ಲವೆ.
Kannada Bible (KNCL) BSI 2016
ಅದಕ್ಕೆ ಯೇಸು, “ನಿಮ್ಮದು ಎಂಥಾ ತಪ್ಪು ಅಭಿಪ್ರಾಯ! ಪವಿತ್ರಗ್ರಂಥವನ್ನು ಆಗಲಿ, ದೇವರ ಶಕ್ತಿಯನ್ನಾಗಲೀ ನೀವು ಅರ್ಥಮಾಡಿಕೊಂಡಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದಿರಲ್ಲವೇ?