Mark 12:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ರೈತರು ಆ ಸೇವಕನನ್ನು ಹಿಡಿದುಕೊಂಡು ಹೊಡೆದು ಏನನ್ನೂ ಕೊಡದೆ ಅವನನ್ನು ಕಳುಹಿಸಿಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
Kannada BSI Bible 2016
ಆದರೆ ಅವರು ಅವನನ್ನು ಹಿಡಿದು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನನ್ನು ಹಿಡುಕೊಂಡು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.
Kannada Bible (KNCL) BSI 2016
ಆದರೆ ಅವರು ಆ ಸೇವಕನನ್ನು ಹಿಡಿದು, ಹೊಡೆದು, ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಅವನನ್ನು ಹಿಡಿದು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.