Mark 12:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದೇವರಾದ ಪ್ರಭುವನ್ನು ನೀವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.’ ಇದೇ ಅತ್ಯಂತ ಮುಖ್ಯವಾದ ಆಜ್ಞೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.
Kannada BSI Bible 2016
ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು ಎಂಬದೇ ಮೊದಲನೆಯ ಆಜ್ಞೆ;
Kannada Bible (KNCL) BSI 2016
ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಿನ್ನ ದೇವರನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು?’