Mark 12:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಹೀಗಿರುವಾಗ ಆ ದಾಕ್ಷಿತೋಟದ ಯಜಮಾನನು ಏನು ಮಾಡುತ್ತಾನೆ? ಅವನು ತೋಟಕ್ಕೆ ಹೋಗಿ, ಆ ರೈತರನ್ನು ಕೊಂದು ತೋಟವನ್ನು ಬೇರೆ ರೈತರಿಗೆ ಒಪ್ಪಿಸಿಕೊಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.
Kannada BSI Bible 2016
ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ದ್ರಾಕ್ಷೆಯ ತೋಟದ ಧಣಿಯು ಏನು ಮಾಡುವನು? ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು.
Kannada Bible (KNCL) BSI 2016
ಇಂತಹ ಪರಿಸ್ಥಿತಿಯಲ್ಲಿ ಆ ತೋಟದ ಯಜಮಾನ ಏನು ಮಾಡುವನು? ಅವನು ಬಂದು ಆ ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುವನು. ಪವಿತ್ರಗ್ರಂಥದಲ್ಲಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಾಗಾದರೆ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು? ಅವನು ಬಂದು ಆ ರೈತರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಕೊಡುವನು.