Mark 13:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳಲು ಹಿಂತಿರುಗದಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.
Kannada BSI Bible 2016
ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವದಕ್ಕೆ ಹಿಂತಿರಿಗಿ ಬಾರದೆ ಓಡಿಹೋಗಲಿ.
Kannada Bible (KNCL) BSI 2016
ಹೊಲಗದ್ದೆಯಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೂ ಹಿಂದಿರುಗದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊಲದಲ್ಲಿರುವವರು ಬಟ್ಟೆಗಳನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗದಿರಲಿ.