Mark 13:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸಂಗತಿಗಳು ಚಳಿಗಾಲದಲ್ಲಿ ನಡೆಯದಂತೆ ಪ್ರಾರ್ಥನೆ ಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನಗಳು ಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ.
Kannada BSI Bible 2016
ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿವಸಗಳು ಸಂಕಟ ದಿವಸಗಳಾಗಿರುವದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ; ಅಂಥ ಸಂಕಟವು ದೇವರು ಮಾಡಿದ ಸೃಷ್ಟಿ ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ; ಇನ್ನು ಮೇಲೆಯೂ ಆಗುವದಿಲ್ಲ.
Kannada Bible (KNCL) BSI 2016
ಈ ಸಂಕಷ್ಟಗಳೆಲ್ಲಾ ಚಳಿಗಾಲದಲ್ಲಿ ಸಂಭವಿಸದಂತೆ ಪ್ರಾರ್ಥಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಸಂಕಟ ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.