Mark 13:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ, ಯಾರಾದರೂ ನಿಮಗೆ ‘ಕ್ರಿಸ್ತನು ಅಲ್ಲಿದ್ದಾನೆ, ನೋಡು’ ಎನ್ನಬಹುದು. ಅಥವಾ ಇನ್ನೊಬ್ಬನು, ‘ಆತನು ಇಲ್ಲಿದ್ದಾನೆ’ ಎನ್ನಬಹುದು. ಆದರೆ ಅವರನ್ನು ನಂಬಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.
Kannada BSI Bible 2016
ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾರಾದರೂ ನಿಮಗೆ - ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ ಎಂದು ಹೇಳಿದರೆ ನಂಬಬೇಡಿರಿ;
Kannada Bible (KNCL) BSI 2016
ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತ ಇಲ್ಲಿ ಇದ್ದಾನೆ, ಅಗೋ ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತನು ಇಲ್ಲಿದ್ದಾನೆ, ಅಗೋ, ಆತನು ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿರಿ.