Mark 13:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ಸಂಕಟವು ತೀರಿದ ಮೇಲೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.
Kannada BSI Bible 2016
ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆ ದಿನಗಳಲ್ಲಿ ಆ ಸಂಕಟ ತೀರಿದ ಮೇಲೆ ಸೂರ್ಯನು ಕತ್ತಲಾಗಿ ಹೋಗುವನು;
Kannada Bible (KNCL) BSI 2016
“ಆ ದಿನಗಳಲ್ಲಿ ಈ ಸಂಕಷ್ಟಗಳು ಮುಗಿದ ಬಳಿಕ ಸೂರ್ಯನು ಅಂಧಕಾರಮಯನಾಗುವನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ, “ ‘ಸೂರ್ಯನಿಗೆ ಕತ್ತಲು ಮುಸುಕುವುದು; ಚಂದ್ರನು ಕಾಂತಿಹೀನನಾಗುವನು.