Mark 13:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಕ್ಷತ್ರಗಳು ಆಕಾಶದಿಂದ ಬೀಳುವವು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’
Kannada BSI Bible 2016
ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಂದ್ರನು ಬೆಳಕುಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಉದುರುತ್ತಿರುವವು; ಆಕಾಶದಲ್ಲಿರುವ ಶಕ್ತಿಗಳು ಕದಲುವವು.
Kannada Bible (KNCL) BSI 2016
ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶದಿಂದ ನಕ್ಷತ್ರಗಳು ಬೀಳುವವು ಮತ್ತು ಆಕಾಶದ ಶಕ್ತಿಗಳು ಕದಲುವವು.’