Mark 13:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸಿರಾಗಿ ಮೃದುವಾದಾಗ ಮತ್ತು ಹೊಸ ಎಲೆಗಳು ಬೆಳೆಯಲು ಪ್ರಾರಂಭಿಸಿದಾಗ, ಬೇಸಿಗೆಕಾಲ ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.
Kannada BSI Bible 2016
ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಜೂರದ ಮರದ ದೃಷ್ಟಾಂತದಿಂದ ಬುದ್ಧಿ ಕಲಿಯಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳುಕೊಳ್ಳುತ್ತೀರಲ್ಲಾ.
Kannada Bible (KNCL) BSI 2016
“ಅಂಜೂರದ ಮರದಿಂದ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಎಳೆ ರೆಂಬೆಗಳಲ್ಲಿ ಎಲೆಗಳು ಚಿಗುರುವಾಗ ವಸಂತಕಾಲ ಸಮೀಪಿಸಿತು ಎಂದು ಅರಿತುಕೊಳ್ಳುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಂಜೂರದ ಮರದ ಸಾಮ್ಯದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.