Mark 13:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜಮಾನನು ಬೇಗನೆ ಹಿಂತಿರುಗಿ ಬರಬಹುದು. ನೀವು ಯಾವಾಗಲೂ ಸಿದ್ಧವಾಗಿದ್ದರೆ, ಅವನು ಬಂದಾಗ ನೀವು ನಿದ್ರಿಸುತ್ತಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು.
Kannada BSI Bible 2016
ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಏಕಾಏಕಿ ಬಂದು ನೀವು ನಿದ್ದೆ ಮಾಡುವದನ್ನು ಕಂಡಾನು.
Kannada Bible (KNCL) BSI 2016
ಅನಿರೀಕ್ಷಿತವಾಗಿ ಅವನು ಬಂದಾಗ ನೀವು ನಿದ್ರಿಸುತ್ತಿರುವುದನ್ನು ಕಂಡಾನು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವುದನ್ನು ಕಂಡಾನು.