Mark 13:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಶಿಷ್ಯರು ಯೇಸುವಿಗೆ, “ಈ ಸಂಗತಿಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಅವುಗಳು ನಡೆಯುವ ಕಾಲಕ್ಕೆ ಸೂಚನೆಯೇನು?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.
Kannada BSI Bible 2016
ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಯಾವಾಗ ಆಗುವದು? ಅದೆಲ್ಲಾ ನೆರವೇರುವದಕ್ಕಿರುವಾಗ ಯಾವ ಸೂಚನೆ ತೋರುವದು? ನಮಗೆ ಹೇಳು ಎಂದು ಆತನನ್ನು ಪ್ರತ್ಯೇಕವಾಗಿ ಕೇಳಲು
Kannada Bible (KNCL) BSI 2016
“ಇವೆಲ್ಲವೂ ಸಂಭವಿಸುವುದು ಯಾವಾಗ? ಇವೆಲ್ಲವೂ ಸಂಭವಿಸುವ ಸಮಯ ಬಂತೆಂಬುದನ್ನು ನಾವು ತಿಳಿಯಲು ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇವೆಲ್ಲಾ ಯಾವಾಗ ಆಗುವವು? ಇವೆಲ್ಲವೂ ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು,” ಎಂದು ಕೇಳಿದರು.