Mark 14:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ಶಿಷ್ಯನಾಗಿದ್ದ ಒಬ್ಬ ಯುವಕನು ಅಲ್ಲಿದ್ದನು. ಅವನು ನಾರುಬಟ್ಟೆಯನ್ನು ಧರಿಸಿದ್ದನು. ಜನರು ಅವನನ್ನು ಸಹ ಹಿಡಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯುವಕನೊಬ್ಬನು ಮೈಮೇಲೆ ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು;
Kannada BSI Bible 2016
ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬಾನೊಬ್ಬ ಯೌವನಸ್ಥನು ಬರೀ ಮೈ ಮೇಲೆ ನಾರುಮಡಿಯನ್ನು ಹೊದ್ದವನಾಗಿ ಆತನ ಹಿಂದೆ ಜನರ ಕೂಡ ಬರುತ್ತಿದ್ದನು.
Kannada Bible (KNCL) BSI 2016
ಮೈಮೇಲೆ ಒಂದು ದುಪ್ಪಟಿಯನ್ನು ಮಾತ್ರ ಸುತ್ತಿಕೊಂಡಿದ್ದ ಯುವಕನೊಬ್ಬನು ಯೇಸುಸ್ವಾಮಿಯನ್ನು ಹಿಂಬಾಲಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಮೈಮೇಲೆ ದುಪ್ಪಟಿಯನ್ನು ಸುತ್ತಿಕೊಂಡ ಯುವಕನೊಬ್ಬನು ಯೇಸುವನ್ನು ಹಿಂಬಾಲಿಸುತ್ತಿದ್ದನು. ಜನರ ಗುಂಪು ಅವನನ್ನು ಹಿಡಿಯಲು,