Mark 14:52 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ತಾನು ಧರಿಸಿಕೊಂಡಿದ್ದ ನಾರುಬಟ್ಟೆಯನ್ನು ಅಲ್ಲಿಯೇ ಬಿಟ್ಟು ಬರೀಮೈಯಲ್ಲಿ ಓಡಿಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನನ್ನು ಹಿಡಿಯಲೂ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
Kannada BSI Bible 2016
ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನನ್ನು ಹಿಡಿಯಲಾಗಿ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಲಿ ಓಡಿಹೋದನು.
Kannada Bible (KNCL) BSI 2016
ಅವನನ್ನು ಹಿಡಿಯಲು ಆ ಜನರು ಯತ್ನಿಸಿದಾಗ, ಅವನು ಆ ದುಪ್ಪಟಿಯನ್ನು ಅವರ ಕೈಯಲ್ಲೇ ಬಿಟ್ಟು, ಬೆತ್ತಲೆಯಾಗಿ ಓಡಿಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆ ದುಪ್ಪಟಿಯನ್ನು ಬಿಟ್ಟು, ಬರೀ ಮೈಯಲ್ಲಿ ಓಡಿಹೋದನು.