Mark 14:57 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಕೆಲವು ಜನರು ನಿಂತುಕೊಂಡು, ಯೇಸುವಿನ ವಿರುದ್ಧ ಕೆಲವು ಅಪವಾದಗಳನ್ನು ಹೊರಿಸುತ್ತಾ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಕೆಲವರು ಎದ್ದು ನಿಂತು, “‘ಇವನು ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.
Kannada BSI Bible 2016
ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ--
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಕೆಲವರು ಎದ್ದು ನಿಂತು - ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಇವನು ಹೇಳಿದ್ದನ್ನು ನಾವು ಕೇಳಿದ್ದೇವೆ ಎಂಬದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.
Kannada Bible (KNCL) BSI 2016
ಕೆಲವರು ಎದ್ದುನಿಂತು, “ ‘ಕೈಗಳಿಂದ ಕಟ್ಟಿರುವ ಈ ಮಹಾದೇವಾಲಯವನ್ನು ನಾನು ಕೆಡವಿ, ಕೈಗಳಿಂದ ಕಟ್ಟದ ಇನ್ನೊಂದನ್ನು ಮೂರು ದಿನಗಳಲ್ಲಿ ನಿರ್ಮಿಸುತ್ತೇನೆ,’ ಎಂದು ಇವನು ಹೇಳಿದ್ದನ್ನು ಕೇಳಿದ್ದೇವೆ,” ಎಂಬುದಾಗಿ ಸುಳ್ಳುಸಾಕ್ಷಿ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಕೆಲವರು ಎದ್ದು ಯೇಸುವಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ,