Mark 14:69 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಅಲ್ಲಿರುವುದನ್ನು ಆ ದಾಸಿಯು ನೋಡಿ, ಅಲ್ಲಿ ನಿಂತಿದ್ದ ಜನರಿಗೆ, “ಈ ಮನುಷ್ಯನು ಯೇಸುವನ್ನು ಹಿಂಬಾಲಿಸಿದ ಜನರಲ್ಲಿ ಒಬ್ಬನು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು” ಎಂದು ಹೇಳಲಾರಂಭಿಸಿದಳು.
Kannada BSI Bible 2016
ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ದಾಸಿಯು ಅವನನ್ನು ಕಂಡು ಹತ್ತಿರದಲ್ಲಿ ನಿಂತಿದ್ದವರಿಗೆ - ಇವನೂ ಅವರಲ್ಲಿ ಒಬ್ಬನು ಎಂದು ತಿರಿಗಿ ಹೇಳುವದಕ್ಕೆ ತೊಡಗಿದಳು.
Kannada Bible (KNCL) BSI 2016
ಅಲ್ಲಿಯೂ ಆಕೆ ಅವನನ್ನು ಕಂಡು ಹತ್ತಿರವಿದ್ದವರಿಗೆ, “ಇವನು ಸಹ ಅವರಲ್ಲಿ ಒಬ್ಬನು,” ಎಂದು ತಿಳಿಸಿದಳು. ಪೇತ್ರನು ಪುನಃ ಆಕೆ ಹೇಳಿದ್ದನ್ನು ನಿರಾಕರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಾಸಿಯು ಅವನನ್ನು ತಿರುಗಿ ಕಂಡು ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು,” ಎಂದು ಹೇಳಲಾರಂಭಿಸಿದಳು.