Mark 15:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಿಲಾತನು ಜನರಿಗೆ ಮತ್ತೆ “ಯೆಹೂದ್ಯರ ರಾಜನೆಂದು ನೀವು ಕರೆಯುವ ಈ ಮನುಷ್ಯನನ್ನು ನಾನೇನು ಮಾಡಲಿ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಪಿಲಾತನು ತಿರುಗಿ ಅವರನ್ನು, “ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?” ಎಂದು ಕೇಳಿದನು.
Kannada BSI Bible 2016
ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಪಿಲಾತನು ತಿರಿಗಿ ಅವರನ್ನು - ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ ಎಂದು ಕೇಳಲು ಅವರು -
Kannada Bible (KNCL) BSI 2016
ಆಗ ಪಿಲಾತನು ಪುನಃ, “ಹಾಗಾದರೆ ಯೆಹೂದ್ಯರ ಅರಸನೆಂದು ನೀವು ಕರೆಯುವ ಈತನನ್ನು ನಾನೇನು ಮಾಡಲಿ?” ಎಂದು ಜನರನ್ನು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಿಲಾತನು ಅವರಿಗೆ, “ಹಾಗಾದರೆ ನೀವು ಯೆಹೂದ್ಯರ ಅರಸನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕೆನ್ನುತ್ತೀರಿ?” ಎಂದು ಕೇಳಿದನು.