Mark 15:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು, “ಅವನನ್ನು ಶಿಲುಬೆಗೇರಿಸು! ಎಂದು ಆರ್ಭಟಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಮತ್ತಷ್ಟು ಕೂಗಿಕೊಂಡರು.
Kannada BSI Bible 2016
ಆತನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಅವರು ಕೂಗಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಬೊಬ್ಬೆಹಾಕಿದರು.
Kannada Bible (KNCL) BSI 2016
ಅದಕ್ಕೆ ಅವರು, “ಅವನನ್ನು ಶಿಲುಬೆಗೇರಿಸಿ,” ಎಂದು ಬೊಬ್ಬೆಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತೆ ಕೂಗಿಕೊಂಡರು.