Mark 15:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ವಿರುದ್ಧ ಮಾಡಲಾದ ಆಪಾದನೆಯನ್ನು ಅಂದರೆ “\sc ಯೆಹೂದ್ಯರ ರಾಜ\sc*” ಎಂದು ಶಿಲುಬೆಯ ಮೇಲೆ ಬರೆಯಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.
Kannada BSI Bible 2016
ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವರು ಹೊರಿಸಿದ ಅಪರಾಧವನ್ನು ಸೂಚಿಸುವ ಒಂದು ವಿಳಾಸವು ಶಿಲುಬೆಯ ಮೇಲೆ ಬರೆದಿತ್ತು; ಅದೇನಂದರೆ - ಯೆಹೂದ್ಯರ ಅರಸನು ಎಂಬದೇ.
Kannada Bible (KNCL) BSI 2016
ಅವರ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ‘ಈತ ಯೆಹೂದ್ಯರ ಅರಸ’ ಎಂದು ಬರೆಯಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಮೇಲೆ ಹೊರಿಸಿದ ದೋಷಾರೋಪಣೆ ಹೀಗೆ ಬರೆದಿತ್ತು: ಈತನು ಯೆಹೂದ್ಯರ ಅರಸನು.