Mark 15:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಹಾಯಾಜಕರು ಯೇಸುವಿನ ಮೇಲೆ ಅನೇಕ ತಪ್ಪುಗಳನ್ನು ಹೊರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಖ್ಯಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು.
Kannada BSI Bible 2016
ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು. ಆಗ ಪಿಲಾತನು ಇನ್ನೊಂದಾವರ್ತಿ ಆತನನ್ನು - ನೀನು ಏನೂ ಉತ್ತರಕೊಡುವದಿಲ್ಲವೇ? ಇವರು ನಿನ್ನ ಮೇಲೆ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.
Kannada Bible (KNCL) BSI 2016
ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ಆಪಾದನೆಗಳನ್ನು ಹೊರಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ದೂರುಗಳನ್ನು ಹೇಳಿದರು.