Mark 15:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ಶಿಲುಬೆಯಿಂದ ಕೆಳಗಿಳಿದು ಬಂದು ನಿನ್ನನ್ನು ರಕ್ಷಿಸಿಕೊ!” ಎಂದು ಅಪಹಾಸ್ಯ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಲುಬೆಯಿಂದ ಇಳಿದು ನಿನ್ನನ್ನು ರಕ್ಷಿಸಿಕೋ” ಎಂದು ಆತನನ್ನು ಅಪಹಾಸ್ಯ ಮಾಡಿದರು.
Kannada BSI Bible 2016
ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದುಬಾ ಎಂದು ಹೇಳಿ ಆತನನು ದೂಷಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಲುಬೆಯಿಂದ ಇಳಿದು ನಿನ್ನನ್ನು ರಕ್ಷಿಸಿಕೋ ಎಂದು ಆತನನ್ನು ಹಂಗಿಸುತ್ತಿದ್ದರು.
Kannada Bible (KNCL) BSI 2016
ಶಿಲುಬೆಯಿಂದ ಇಳಿದುಬಂದು ನಿನ್ನನ್ನು ನೀನೇ ಈಗ ರಕ್ಷಿಸಿಕೋ!” ಎಂದು ಯೇಸುವನ್ನು ಮೂದಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದು ಬಾ,” ಎಂದು ಯೇಸುವನ್ನು ಅಪಹಾಸ್ಯ ಮಾಡಿದರು.