Mark 15:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿದ್ದ ಮಹಾಯಾಜಕರು ಹಾಗೂ ಧರ್ಮೋಪದೇಶಕರು ಸಹ, “ಅವನು ಇತರ ಜನರನ್ನು ರಕ್ಷಿಸಿದನು. ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಮೇರೆಗೆ ಮುಖ್ಯಯಾಜಕರೂ ಶಾಸ್ತ್ರಿಗಳೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
Kannada BSI Bible 2016
ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಮೇರೆಗೆ ಮಹಾಯಾಜಕರೂ ಶಾಸ್ತ್ರಿಗಳೂ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ರಕ್ಷಿಸಿಕೊಳ್ಳಲಾರನು.
Kannada Bible (KNCL) BSI 2016
ಅದೇ ಪ್ರಕಾರ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸೇರಿ ಅವರನ್ನು ಅಪಹಾಸ್ಯಮಾಡುತ್ತಾ, “ಇವನು ಇತರರನ್ನು ರಕ್ಷಿಸಿದ, ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಪ್ರಕಾರ ಮುಖ್ಯಯಾಜಕರು ನಿಯಮ ಬೋಧಕರೂ ಯೇಸುವನ್ನು ಅಪಹಾಸ್ಯಮಾಡಿ, “ಈತನು ಇತರರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು!