Mark 15:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, \tl “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?”\tl* ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?’ ಎಂಬುದೇ ಇದರರ್ಥ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.
Kannada BSI Bible 2016
ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರು ಗಂಟೆಗೆ ಯೇಸು - ಎಲೋಹಿ, ಎಲೋಹಿ, ಲಮಾ ಸಬಕ್ತಾನೀ ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
Kannada Bible (KNCL) BSI 2016
ಮೂರನೆಯ ಗಂಟೆಯ ಸಮಯದಲ್ಲಿ, ಯೇಸುಸ್ವಾಮಿ: “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿದ್ದೀರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರು ಗಂಟೆಯ ಸಮಯದಲ್ಲಿ ಯೇಸು, “ಎಲೋಹಿ, ಎಲೋಹಿ, ಲಮಾ ಸಬಕ್ತಾನೀ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದರು.