Mark 15:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ನಿಂತಿದ್ದ ಕೆಲವು ಜನರು ಇದನ್ನು ಕೇಳಿ, “ನೋಡಿ! ಆತನು ಎಲೀಯನನ್ನು ಕರೆಯುತ್ತಿದ್ದಾನೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ನೋಡಿರಿ, ಆತನು ಎಲೀಯನನ್ನು ಕರೆಯುತ್ತಾನೆ” ಅಂದರು.
Kannada BSI Bible 2016
ಹತ್ತಿರದಲ್ಲಿ ನಿಂತಿದ್ದ ಕೆಲವರು ಅದನ್ನು ಕೇಳಿ--ಇಗೋ, ಈತನು ಎಲೀಯ ನನ್ನು ಕರೆಯುತ್ತಾನೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ - ಎಲೀಯನನ್ನು ಕರೆಯುತ್ತಾನೆ ಕಾಣಿರೋ, ಅಂದರು.
Kannada Bible (KNCL) BSI 2016
ಅಲ್ಲಿ ನಿಂತಿದ್ದವರಲ್ಲಿ ಕೆಲವರು ಇದನ್ನು ಕೇಳಿ, “ಇಗೋ, ಇವನು ಎಲೀಯನನ್ನು ಕರೆಯುತ್ತಿದ್ದಾನೆ!” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇಗೋ, ಈತನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.