Mark 15:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಅಧಿಕಾರಿಯು, “ಹೌದು” ಎಂದು ಹೇಳಿದ್ದರಿಂದ ಆತನ ದೇಹವನ್ನು ತೆಗೆದುಕೊಳ್ಳಲು ಪಿಲಾತನು ಯೋಸೇಫನಿಗೆ ಅಪ್ಪಣೆಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು.
Kannada BSI Bible 2016
ಅವನು ಶತಾಧಿಪತಿಯಿಂದ ಅದನ್ನು ತಿಳಿದುಕೊಂಡ ಮೇಲೆ ಆ ದೇಹವನ್ನು ಯೊಸೇಫನಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದು ಶವವನ್ನು ಯೋಸೇಫನಿಗೆ ಕೊಡಿಸಿದನು.
Kannada Bible (KNCL) BSI 2016
ಯೇಸು ಸತ್ತಿದ್ದಾರೆಂದು ಅವನಿಂದ ತಿಳಿದುಕೊಂಡು ಪಾರ್ಥಿವ ಶರೀರವನ್ನು ಜೋಸೆಫನಿಗೆ ಕೊಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿಳಿದುಕೊಂಡ ಮೇಲೆ ಪಾರ್ಥಿವ ಶರೀರವನ್ನು ಯೋಸೇಫನಿಗೆ ಒಪ್ಪಿಸಿದನು.