Mark 15:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಿಲಾತನು ಜನರಿಗೆ, “ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ಬಯಸುತ್ತೀರಾ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, “ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?” ಎಂದು ಅವರನ್ನು ಕೇಳಿದನು.
Kannada BSI Bible 2016
ಆದರೆ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕರು ಹೊಟ್ಟೇಕಿಚ್ಚಿನಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು - ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟು ಕೊಡಬೇಕನ್ನುತ್ತೀರೋ ಎಂದು ಅವರನ್ನು ಕೇಳಿದನು.
Kannada Bible (KNCL) BSI 2016
“ಯೆಹೂದ್ಯರ ಅರಸನನ್ನು ನಾನು ನಿಮಗೆ ಬಿಟ್ಟುಕೊಡಬಹುದೋ?\ ಎಂದು ಅವರನ್ನು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಿಲಾತನು ಅವರಿಗೆ, “ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ?” ಎಂದು ಕೇಳಿದನು.