Mark 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರವಿದೆ ಎಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿದನು. ಬಳಿಕ ಯೇಸು ರೋಗಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ
Kannada BSI Bible 2016
ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪಾಪಗಳನ್ನು ಕ್ಷವಿುಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಪಾರ್ಶ್ವವಾಯುರೋಗಿಯನ್ನು ನೋಡಿ -
Kannada Bible (KNCL) BSI 2016
ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರವುಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ,