Mark 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಕಾಲ ಬರುತ್ತದೆ. ಆಗ ಅವನ ಗೆಳೆಯರು ವ್ಯಸನಪಡುತ್ತಾರೆ, ಉಪವಾಸ ಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು.
Kannada BSI Bible 2016
ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ; ಆ ಕಾಲದಲ್ಲೇ ಉಪವಾಸಮಾಡುವರು.
Kannada Bible (KNCL) BSI 2016
ಮದುವಣಿಗನು ಅವರಿಂದ ಅಗಲಬೇಕಾದ ಕಾಲ ಬರುವುದು. ಆಗ ಅವರು ಉಪವಾಸ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮದುಮಗನು ಅವರಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆಗ ಅವರು ಉಪವಾಸ ಮಾಡುವರು.